ಬೆಳಗಾವಿ | ಮಹಾರಾಷ್ಟ್ರ ಚುನಾವಣೆಗೆ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ಜಪ್ತಿ, ಚಾಲಕ ಬಂಧನ

Date:

ಮಹಾರಾಷ್ಟ್ರ ಚುನಾವಣೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಸಾರಾಯಿಯನ್ನು ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಬೃಹತ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

- Advertisement -

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ದಾಖಲಾತಿ ಇಲ್ಲದೇ ಗೋವಾ ಸಾರಾಯಿ ತುಂಬಿಕೊಂಡು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಾಥಮಿಕ ತನಿಖೆಯಲ್ಲಿ ಸುಮಾರು 900 ಬಾಕ್ಸ್‌ಗಳಲ್ಲಿ 7 ಸಾವಿರ ಲೀಟರ್ ಮದ್ಯ, ಅಂದಾಜು 25ರಿಂದ 30 ಲಕ್ಷ ರೂ. ಮೌಲ್ಯದ ಸಾರಾಯಿಯನ್ನು ಜಪ್ತಿ ಮಾಡಲಾಗಿದೆ.

ಗೋವಾ ಮದ್ಯ ಎಲ್ಲಿಂದ ಬಂದಿದೆ ಹಾಗೂ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಕುರಿತು ತನಿಖೆ ಮುಂದುವರಿದಿದ್ದು, ಮಹಾರಾಷ್ಟ್ರ ಚುನಾವಣೆಗೆ ಮದ್ಯವನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್‌ ಬೋರಸೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದಿರಾ? ಬೆಳಗಾವಿ | ಅಥಣಿ ರಾಜಕೀಯ ಕುರಿತು ಮೌನ ವಹಿಸುವ ನಿರ್ಧಾರ: ರಮೇಶ್‌ ಜಾರಕಿಹೊಳಿ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...