ಬೆಳಗಾವಿ | ರಾಮದುರ್ಗ ವಿದ್ಯಾರ್ಥಿಗೆ ಜೆಇಇ ಮುಖ್ಯ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ

Date:

2026ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದ ವಿದ್ಯಾರ್ಥಿ ಸನತ್ ಕುಮಾರ ರಾಜಶೇಖ‌ರ್ ಶಲವಡಿ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

- Advertisement -

ಜಮಖಂಡಿಯ ತುಂಗಳ ಸಂಸ್ಥೆಯ ವಿಜ್ಞಾನ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸನತ್ ಕುಮಾರ ಅವರು ಈ ಬಾರಿ ನಡೆದ ಜೆಇಇ ಮುಖ್ಯ ಪರೀಕ್ಷೆಯಲ್ಲಿ 99.5 PERCENTILE ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದಿರಾ ? ಸೋಲಿನ ಸೇಡು ತೀರಿಸಿಕೊಳ್ಳಲು 2028ರ ಚುನಾವಣೆಗೆ ಪೂರ್ವ ತಯಾರಿ ಆರಂಭಿಸಿದರೇ ಬಾಲಚಂದ್ರ ಜಾರಕಿಹೊಳಿ?

ವಿದ್ಯಾರ್ಥಿಯ ಈ ಸಾಧನೆಗೆ ಪಾಲಕರು, ಶಿಕ್ಷಕರು ಹಾಗೂ ಸ್ನೇಹಿತರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಸನತ್ ಕುಮಾರ ಅವರ ಸಾಧನೆಗೆ ಎಲ್ಲ ವಲಯಗಳಿಂದ ಪ್ರಶಂಸೆ ವ್ಯಕ್ತವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...