ಬೆಳಗಾವಿ | ಅಸಂಘಟಿತ ಕಾರ್ಮಿಕರ ನೋಂದಣಿಗೆ ವಿಶೇಷ ಅಭಿಯಾನ: ಜಿಲ್ಲಾಧಿಕಾರಿ ಸೂಚನೆ

Date:

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿಗೆ ಸಂಬಂಧಿಸಿದ ವಿಶೇಷ ನೋಂದಣಿ ಅಭಿಯಾನದ ಪೂರ್ವಭಾವಿ ಸಭೆ ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿನ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಕಡ್ಡಾಯವಾಗಿ ಯೋಜನೆಯಡಿ ನೋಂದಣಿ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲೆಯ ಕೃಷಿ ಕಾರ್ಮಿಕರು, ಮನರೇಗಾ ಕೂಲಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಅಕ್ಷರ ದಾಸೋಹ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ಕೌಶಲ ಆಧಾರಿತ ಕಾರ್ಮಿಕರನ್ನು ಗುರುತಿಸಿ ನೋಂದಣಿ ಪ್ರಕ್ರಿಯೆ ವೇಗಗೊಳಿಸುವಂತೆ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಈ ಸುದ್ದಿ ಓದಿದ್ದಿರಾ ? ವಂಟಮೂರಿ ತೀರ್ಪೊಂದು ಸಾಕೇ? ತೆರೆಮರೆಗೆ ಸರಿದ ಪ್ರಕರಣಗಳಿಗೆ ನ್ಯಾಯ ಯಾವಾಗ?

ಈ ವೇಳೆ ಮಾತನಾಡಿದ ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ. ನಾಗರಾಜ, ಜಿಲ್ಲೆಯ ಅಸಂಘಟಿತ ಕಾರ್ಮಿಕರ ನೋಂದಣಿಗಾಗಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಾಸಿಕ ₹3,000 ನಿಶ್ಚಿತ ಪಿಂಚಣಿ ಸೌಲಭ್ಯ ದೊರೆಯಲಿದೆ. 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್ ಸಹಿತ ಸಿ.ಎಸ್.ಸಿ. ಕೇಂದ್ರಗಳಲ್ಲಿ ಆರಂಭಿಕ ಶುಲ್ಕ ಪಾವತಿಸುವ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...