ಬೆಳಗಾವಿ | ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿ, ಮದ್ಯಪಾನ ನಿಷೇಧ

Date:

ಬೆಳಗಾವಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೊಹ್ಮದ್ ರೋಷನ್ ಮಾತನಾಡಿ ಸವದತ್ತಿ ಯಲ್ಲಮ್ಮನ ದೇವಸ್ಥಾನವನ್ನು ಪ್ರವಾಸೋದ್ಯಮ ಇಲಾಖೆ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಸಹಯೋಗದಲ್ಲಿ ಆಧುನಿಕತೆಯೊಂದಿಗೆ ಐತಿಹಾಸಿಕತೆಯನ್ನು ಸಂರಕ್ಷಿಸಿ ಭಕ್ತರಿಗೆ ಮೂಲ ಸೌಲಭ್ಯ ಹಾಗೂ ಮದ್ಯಪಾನ ನಿಷೇಧಗೊಳಿಸಿ ಅವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

- Advertisement -

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದೇವಿಯ ಸರಾಗ ದರ್ಶನ, ಭಕ್ತರಿಗೆ ಮೂಲ ಸೌಲಭ್ಯ, ಪಾರ್ಕಿಂಗ್, ಮದ್ಯ- ಗುಟಕಾ ನಿರ್ಬಂಧ, ಮುಕ್ತ ಅಡುಗೆ ಮನೆ, ಗೌರವ ಘಟಕ, ದೇವಸ್ಥಾನಕ್ಕೆ ಮೂಲ ರೂಪ, ತಿರುಮಲದ ಮಾದರಿಯಲ್ಲಿ ಕ್ಯೂ ಕೌಂಟರ್, ಹಾಲ್, ದಾಸೋಹ ಭವನ, ಮೆವು ದಾಸೋಹ, ಆನ್‌’ಲೈನ್ ಹುಂಡಿ, ವ್ಯಾಪಾರ ವಹಿವಾಟಿಗೆ ಮತ್ತು ಮೂಲ ಪರಂಪರೆಗಳಿಗೆ ತೊಂದರೆಯಾಗದಂತೆ ಅಭಿವೃದ್ಧಿಯನ್ನು ಕೈಗೊಳ್ಳಲಾಗುತ್ತಿದೆ. ತಾವು ಬೇರೆಯ ಧರ್ಮದವರಾದರೂ ಕೂಡ ಸವದತ್ತಿ ಯಲ್ಲಮ್ಮ ದೇವಿ ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಸಿಕ್ಕಿರುವುದು ಸೌಭಾಗ್ಯ ಎಂದು ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಭೀಮಗಡ ಅಭಯಾರಣ್ಯ, ಚಾಪಗಾಂವ್‌, ತಳೇವಾಡಿ, ಆಮಗಾಂವನಂತರಹ ಕಾಡುಪ್ರದೇಶದ ಜನರು ಸ್ವಇಚ್ಛೆಯಿಂದ ಜನವಸತಿಗೆ ಬರಲು ಇಚ್ಚಿಸಿದರೇ, 15 ಲಕ್ಷ ರೂಪಾಯಿ ನೆರವು ನೀಡಿ, ಕಾಡಿನ ಜನರಿಗೆ ಶೈಕ್ಷಣಿಕ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ನೀಡುವ ನಿಟ್ಟಿನಲ್ಲಿ ಮತ್ತು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು. ಇನ್ನು ಬೆಳಗಾವಿಯ ನಾಳೆಯ ತಾಂತ್ರಿಕ ದೋಷವನ್ನು ನಿವಾರಿಸಲು ಈಗಾಗಲೇ ಟನಲ್ ನಿರ್ಮಾನ, ಓವರ್ ಪ್ಲೋಗೆ ಪರ್ಯಾಯ ವ್ಯವಸ್ಥೆ ಮಾಡಲೂ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿಯನ್ನು ಮಾಡಲಾಗಿದೆ. ಎನ್.ಜಿ.ಓ ಕೈಜೋಡಿಸಿದರೇ, ಮುಂದಿನ ಡಿಸೆಂಬರ್ ನಲ್ಲಿ ಕ್ರಮ ಪುನರುಜ್ಜಿವನ ಕೈಗೊಳ್ಳಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೃತರ ಸ್ಮರಣೆಯಲ್ಲಿ ಠೇವಣಿ, ಮಕ್ಕಳ ಭವಿಷ್ಯಕ್ಕೆ ಬೆಳಕು: ಕರಿಕಟ್ಟಿ ಪ್ರೌಢಶಾಲೆಗೆ ರಾಜ್ಯಮಟ್ಟದ ಉತ್ತಮ ಶಾಲಾ ಪ್ರಶಸ್ತಿ

ಮೃತರ ಸ್ಮರಣೆಯಲ್ಲಿ ಶಾಲೆಗೆ ಠೇವಣಿ ನೀಡುವಂಥಹ ವಿಶಿಷ್ಟ ಸಂಪ್ರದಾಯ, ಸಮುದಾಯದ ಸಹಕಾರದಿಂದ...

ಎಸ್‌ಐಆರ್‌ | ಮನೆ ಬಾಗಿಲಿಗೆ ತಲುಪಲಿ ಚುನಾವಣಾ ವ್ಯವಸ್ಥೆ: ಕಣ್ಮರೆಯಾಗದಿರಲಿ ಅಲೆಮಾರಿಗಳ ಮತದಾನದ ಹಕ್ಕು

ಸಂವಿಧಾನದ ಸಮಾನತೆಯ ಆಶಯವನ್ನು ಉಳಿಸುವ ನಿಟ್ಟಿನಲ್ಲಿ ಕಣ್ಮರೆಯಾಗಿರುವ ಅಲೆಮಾರಿ ಸಮುದಾಯಗಳನ್ನು ಗುರುತಿಸಿ...

ಬೆಳಗಾವಿ | 80 ವರ್ಷಗಳ ಸ್ವಾತಂತ್ರ್ಯದ ಬಳಿಕವೂ ಅಲೆಮಾರಿಗಳ ಬದುಕಿಗೆ ಮೂಲಸೌಕರ್ಯ ಮರೀಚಿಕೆ

ಭಾರತೀಯ ಜಾತಿ ಮತ್ತು ಸಾಮಾಜಿಕ ವ್ಯವಸ್ಥೆ ಒಬ್ಬ ವ್ಯಕ್ತಿಯ ಕುಡಿಯುವ ನೀರು,...