ಬೆಳಗಾವಿ | ಪೆಟ್ರೋಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ

Date:

ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸುವರ್ಣ ವಿಧಾನಸೌಧ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಪೆಟ್ರೋಲ್‌ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಲಕ್ಷಾಂತರ ಮೌಲ್ಯದ ಪೆಟ್ರೋಲ್ ರಸ್ತೆ ಪಾಲಾಗಿದೆ.

- Advertisement -

ಬೈಲಹೊಂಗಲದ ಕಡೆ ಹೊರಟಿದ್ದ ಟ್ಯಾಂಕ‌ರ್ ವೇಗವಾಗಿ ಸಾಗುತ್ತಿರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಿಭಜಕಕ್ಕೆ ಡಿಕ್ಕಿ ಹೊಡೆದು, ಹೆದ್ದಾರಿಯ ಮತ್ತೊಂದು ಬದಿಯಲ್ಲಿ ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಲಾರಿ ಪಲ್ಟಿಯಾಗಿದ್ದರಿಂದ ಹೆದ್ದಾರಿಯಲ್ಲಿ ಸಾಕಷ್ಟು ಪ್ರಮಾಣದ ಪೆಟ್ರೋಲ್‌ ರಸ್ತೆ ಪಾಲಾಗಿದೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ, ಕ್ರೇನ್ ಮೂಲಕ ವಾಹನ ಮೇಲೆತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ, ಬೆಳಗಾವಿಯಲ್ಲಿ ಮಳೆ ಪ್ರಮಾಣ ಇಳಿಕೆ: ಕೃಷ್ಣಾ ನದಿಯಲ್ಲಿ ತಗ್ಗಿದ ಒಳಹರಿವು

ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಕೃಷ್ಣಾ...

ಬೆಳಗಾವಿ | 10 ಎಕರೆಯಲ್ಲಿ ಚೆಂಡು ಹೂವು ಬೆಳೆ: ಹವಾಮಾನ ವೈಪರೀತ್ಯದ ನಡುವೆಯೂ ರೈತ ಯಶಸ್ವಿ

ಪ್ರಸ್ತುತ ಹವಾಮಾನ ಬದಲಾವಣೆ, ನೀರಿನ ಕೊರತೆ ಮತ್ತು ಮಾರುಕಟ್ಟೆ ಅನಿಶ್ಚಿತತೆಯಂತಹ ಸವಾಲುಗಳ...

ಬೆಳಗಾವಿ | ಮುಂಗಾರು ಮಳೆಯ ವೈಪರೀತ್ಯ, ಸಂಕಷ್ಟದಲ್ಲಿ ರೈತರು: ಮರು ಬಿತ್ತನೆ ಮಾಡಬೇಕಾದ ಅನಿವಾರ್ಯತೆ

ರೈತರ ಜೀವನಾಧಾರವಾದ ಕೃಷಿಯು ಸುರಕ್ಷಿತವಾಗಿದ್ದರೆ ಮಾತ್ರ‌ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯ....

ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಭಾರೀ ಮಳೆ: ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ

ಕಳೆದ ಎರಡು ತಿಂಗಳಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ...