ಬೆಳಗಾವಿ : ಕೀಟನಾಶಕ ಮಿಶ್ರಿತ ನೀರು ಕುಡಿದು 12 ವಿದ್ಯಾರ್ಥಿಗಳು ಅಸ್ವಸ್ಥ

Date:

ಕೀಟನಾಶಕ ಮಿಶ್ರಿತ ನೀರು ಕುಡಿದು 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

- Advertisement -

ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ ಬೆರೆಸಿದ್ದು ವಿದ್ಯಾರ್ಥಿಗಳು ನೀರು ಕುಡಿದ ಪರಿಣಾಮ ಹೊಟ್ಟೆ ನೋವು ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದು ಕೂಡಲೆ ಸವದತ್ತಿ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

​ಮೋದಿ-ಶಾ ಅಸಲಿ ಮುಖ ಅನಾವರಣ: ಅಂಕಿತಾ ಭಂಡಾರಿ ಕೊಲೆ...

ವೇದಿಕೆಗಳಲ್ಲಿ ‘ಬೇಟಿ ಬಚಾವೋ’ ಎಂದು ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು, ಹಾಡಹಗಲೇ ಕೊಲೆಯಾದ ಬಡ ಯುವತಿಯ ಸಾವಿನ ಸುತ್ತ ಕಳಂಕದ ಹುತ್ತ ಹೊತ್ತಿರುವ...

ನಿದ್ರೆಯಲ್ಲೂ ಮಿದುಳಿಗೆ ಮಸಾಜ್‌! ಮಾತ್ರೆಯಿಲ್ಲದೆ ಗಾಢ ನಿದ್ರೆ ತರಬಲ್ಲದೇ...

ಒತ್ತಡದ ಬದುಕಿನಲ್ಲಿ ನೆಮ್ಮದಿಯ ನಿದ್ರೆ ಎನ್ನುವುದೇ ಹಲವರ ಕನಸು. ನಿದ್ರೆಗಾಗಿ ಮಾತ್ರೆಗಳ ಮೊರೆ ಹೋಗುವವರ ಸಂಖ್ಯೆಯೂ ಕಡಿಮೆಯಿಲ್ಲ. ಇಂತಹವರ ಸಮಸ್ಯೆಗೆ ಪರ್ಯಾಯವೊಂದು ಸಿಕ್ಕರೆ ಹೇಗಿರಬಹುದು? ಮೆದುಳಿಗೆ ಅಲ್ಟ್ರಾಸೌಂಡ್‌ ತರಂಗಗಳ ಮೂಲಕ ಪ್ರಚೋದನೆ ನೀಡಿ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು ವರದಿ ಮಾಡುವ ಜವಾಬ್ದಾರಿ- ಇವೆರಡನ್ನೂ ನಿಭಾಯಿಸಬೇಕಾದಾಗ ಮಾಡಿಕೊಳ್ಳುವ ಲೆಕ್ಕಾಚಾರಗಳ ಬಗೆಗಿನ ಒಂದು ಸ್ವಾನುಭವ. ಕಳೆದ ಕೆಲವು ವಾರಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಮೇಲೆ...

ಆಸ್ಪತ್ರೆಗೆ ಡಿಎಚ್ಒ ಗಡಾದ್ ಹಾಗೂ ಡಿಡಿಪಿಐ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದು 12 ಜನ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ. ಪೋಲಿಸರು ತನಿಖೆ ನಡೆಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ ಪುರುಷರ ವಶ!

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ...

ಬೆಳಗಾವಿ | ರಾಜ್ಯೋತ್ಸವದಂದು ಕೌಜಲಗಿ ನೂತನ ತಾಲ್ಲೂಕು ಕೇಂದ್ರ ಘೋಷಿಸಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಕೌಜಲಗಿ ಪಟ್ಟಣವನ್ನು ನವೆಂಬ‌ರ್ 1ರ...

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...