ಬೆಳಗಾವಿ | ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿದ 20 ವರ್ಷದ ಮಹಿಳೆ

Date:

ಮಹಿಳೆಯೊಬ್ಬರು ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

- Advertisement -

ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ 20 ವರ್ಷದ ರೇಣುಕಾ ಗಣಾಚಾರಿ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ. ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯೆ ಡಾ. ಶ್ವೇತಾ ನಾಯಿಕ ಹಾಗೂ ವೈದ್ಯಕೀಯ ಸಿಬ್ಬಂದಿ ಯಶಸ್ವಿಯಾಗಿ ಹೆರಿಗೆ ನೆರವೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಹೆರಿಗೆಯ ಬಳಿಕ ತಾಯಿ ಹಾಗೂ ಮೂವರು ಮಕ್ಕಳು ಆರೋಗ್ಯವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ. ಮೂವರು ಮಕ್ಕಳ ಜನನದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

ಅಪರೂಪದ ತ್ರಿವಳಿ ಮಕ್ಕಳ ಜನನದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...