ಬೆಳಗಾವಿ : ಪ್ರತಿ ಟನ್ ಕಬ್ಬಿಗೆ 3500 ನೀಡಲು 5 ದಿನ ಗಡುವು

Date:

ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಒದಗಿಸಲು ಜಿಲ್ಲಾಡಳಿತಕ್ಕೆ ಐದು ದಿನಗಳ ಗಡುವು ಕೊಡುತ್ತೇವೆ. ಅಷ್ಟರೊಳಗೆ ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಭಾರತೀಯ ಕೃಷಿಕ ಸಮಾಜ (ರೈತ ಸಂಘಟನೆ) ಮುಖಂಡ ಸಿದಗೌಡ ಮೋದಗಿ ಎಚ್ಚರಿಕೆ ಕೊಟ್ಟರು.

- Advertisement -

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್‌ ಕಬ್ಬಿಗೆ ₹3,750 ನೀಡುತ್ತಿವೆ. ಹೀಗಿರುವಾಗ ಜಿಲ್ಲೆಯ ಕಾರ್ಖಾನೆಗಳಿಂದ ₹3,500 ಕೊಡಿಸಲಾಗದಿದ್ದರೆ ಜಿಲ್ಲಾಡಳಿತ ರೈತರ ಪರವಾಗಿದೆಯೋ ಅಥವಾ ಕಾರ್ಖಾನೆಗಳ ಪರವೋ ಎಂಬ ಅನುಮಾನ ಮೂಡುತ್ತದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

‘ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಲು ಸೋಮವಾರ ರಾಜ್ಯಮಟ್ಟದ ಸಭೆ ನಡೆಸಿ ಚರ್ಚಿಸಿದ್ದೇವೆ. ನ್ಯಾಯ ಸಿಗುವವರೆಗೂ ರೈತರು ಹೋರಾಟ ಮುಂದುವರಿಸಬೇಕು. ಯಾವ ಕಾರಣಕ್ಕೂ ರಾಜಿ ಆಗಬಾರದು’ ಎಂದು ಹೇಳಿದರು.

ಮಾಜಿ ಸಚಿವ ಶಶಿಕಾಂತ ನಾಯಿಕ, ರೈತ ಮುಖಂಡರಾದ ಶಂಕರ ಅಂಬಲಿ ಶಿವಲಿಲಾ ಮಿಸಾಲೆ ಇತರರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...