ಬೆಳಗಾವಿ | ಲಂಚ ಸ್ವೀಕಾರ 30 ವರ್ಷಗಳ ನಂತರ ಶಿಕ್ಷೆ

Date:

ಜಮೀನನ್ನು ಅಣ್ಣ- ತಮ್ಮಂದಿರ ಹೆಸರಿಗೆ ಮಾಡಿಕೊಡಲು ₹500 ಲಂಚ ಪಡೆದ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಗ್ರಾಮಲೆಕ್ಕಿಗನಿಗೆ ಸುಪ್ರೀಂಕೋರ್ಟ್ 30 ವರ್ಷಗಳ ಬಳಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

- Advertisement -

ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮ ಲೆಕ್ಕಿಗ ನಾಗೇಶ ದೊಂಡು ಶಿವಂಗೇಕರ ಬಂಧಿತ ಸುಪ್ರೀಂಕೋರ್ಟ್‌ ಆದೇಶದಂತೆ ಅವರನ್ನು ಬುಧವಾರ ಬಂಧಿಸಿ, ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ’ ಎಂದು ಲೋಕಾಯುಕ್ತ ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

1995ರಲ್ಲಿ ಕಡೋಲಿ ರೈತ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಅವರು ತಮ್ಮ ಸಹೋದರನೊಂದಿಗೆ ಜಮೀನು ಹಂಚಿಕೆ (ವಾಟ್ಟಿ) ಮಾಡಿ ಉತಾರ ಕೊಡಲು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಗ್ರಾಮಲೆಕ್ಕಿಗ ₹500 ಲಂಚ ಕೇಳಿದ್ದರು. ಇದನ್ನು ರೈತ ಲೋಕಾಯುಕ್ತ ಅಧಿಕಾರಿಗಳಿಗೆ ತಿಳಿಸಿದ್ದರು. ಜಾಲ ಬೀಸಿದ ಅಧಿಕಾರಿಗಳು ಲಂಚ ಪಡೆಯುವಾಗ ಬಂಧಿಸಿದ್ದರು.

ಅಂದಿನ ಬೆಳಗಾವಿ ಜಿಲ್ಲಾ ಲೋಕಾಯುಕ್ತರು ಎಂ ಎಸ್ ದಂಡಿನ ದೋಷಾರೋಪ ಪಟ್ಟಿ ಸಲಿಸಿದ್ದರು. ವಿಶೇಷ ನ್ಯಾಯಾಲಯ 2006 ಜೂನ್ 14ರಂದು ನಾಗೇಶಗೆ ಒಂದು ವರ್ಷ ಕಠಿಣ ಶಿಕ್ಷೆ ನೀಡಿತ್ತು

ಈ ತೀರ್ಪಿನ ವಿರುದ್ಧ ಗ್ರಾಮ ಲೆಕ್ಕಾಧಿಕಾರಿ ನಿರಪರಾಧಿ ಎಂದು ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಲೋಕಾಯುಕ್ತ ಅಧಿಕಾರಿಗಳು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೇ ಏಪ್ರಿಲ್ 16ರಂದು ಸುಪ್ರೀಂಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತು. ಅಲ್ಲದೇ ಬೆಳಗಾವಿ ವಿಶೇಷ ನ್ಯಾಯಾಲಯ ನೀಡಿದ ಆದೇಶವನ್ನು ಎತ್ತಿ ಹಿಡಿಯಿತು. ಆಪಾದಿತನ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಆದೇಶದಂತೆ ಬುಧವಾರ ಬಂಧಿಸಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...