ಬೆಳಗಾವಿ : ವಿಷಾಹಾರ ಸೇವಿಸಿ ಅಸ್ವಸ್ಥರಾಗಿದ್ದ 88 ಮಕ್ಕಳು ಚೇತರಿಕೆ : ಸಚಿವರ ಭೇಟಿ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 88 ಮಕ್ಕಳು ಚೇತರಿಕೆ ಕಂಡಿದ್ದಾರೆ.

- Advertisement -

ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಲ್ಲಿ ಬಹುತೇಕರ ಆರೋಗ್ಯ ಚೇತರಿಕೆ ಕಂಡಿದೆ. ಒಟ್ಟು 126 ಮಕ್ಕಳ ಪೈಕಿ 88 ಮಕ್ಕಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನುಳಿದಂತೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 19 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಸಚಿವ ಸತೀಶ ಜಾರಕಿಹೊಳಿಯವರಿಂದ ಮಕ್ಕಳ ಆರೋಗ್ಯ ವಿಚಾರಣೆ

ಬೆಳಗಾವಿ ಜಿಲ್ಲಾಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ ಅಸ್ವಸ್ಥರಾಗಿರುವ 16 ಮಕ್ಕಳ ಆರೋಗ್ಯ ವಿಚಾರಿಸಿದರು.

ಮಕ್ಕಳ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಸಚಿವರು, ಮಕ್ಕಳು ಸಂಪೂರ್ಣ ಗುಣಮುಖರಾಗುವವರೆಗೆ ಉತ್ತಮ ಚಿಕಿತ್ಸೆ ನೀಡಬೇಕು. ಅದಕ್ಕೆ ಸ್ಪಂದಿಸಿ ಮಕ್ಕಳು ಬೇಗ ಗುಣಮುಖರಾಗಬೇಕು. ಮಕ್ಕಳ ಚಿಕಿತ್ಸೆ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ, ಸಂಬಂಧಿತರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ಕೊಟ್ಟರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...