ಬೆಳಗಾವಿ | ಟಿಪ್ಪರ್ ಹರಿದು ಕರ್ತವ್ಯನಿರತ ಪೌರಕಾರ್ಮಿಕಳ ಸಾವು

Date:

ಬೆಳಗಾವಿ ನಗರದ ಅನಗೋಳ ನಾಕಾ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ ಪಾಲಿಕೆ ಪೌರಕಾರ್ಮಿಕಿಯೊಬ್ಬರು ಮೃತಪಟ್ಟಿದ್ದಾರೆ.

- Advertisement -

ಅವ್ವಕ್ಕ ಕೋಲಕಾರ ಮೃತರು ಎಂದು ಗುರುತಿಸಲಾಗಿದ್ದು, ಅವರು ಎಂದಿನಂತೆ ಬೆಳಿಗ್ಗೆ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ವೇಗವಾಗಿ ಬಂದ ಟಿಪ್ಪ‌ರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಘಟನೆಯ ನಂತರ ವಾಹನ ಹಾಗೂ ಚಾಲಕ ಪರಾರಿಯಾಗಿದ್ದರೂ, ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಈ ದುರ್ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದ್ದು, ಕರ್ತವ್ಯದಲ್ಲಿರುವ ಪೌರಕಾರ್ಮಿಕರ ಸುರಕ್ಷತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...