ಬೆಳಗಾವಿ | ಎಪಿಎಂಸಿ ಪ್ರಾಂಗಣದಲ್ಲಿ ಬದುಕಿನ ಭಾರಕ್ಕೆ ಬಲಿಯಾದ ಜೀವ

Date:

ಬೆಳಗಾವಿ ನಗರದ ಎಪಿಎಂಸಿ ಪ್ರಾಂಗಣದಲ್ಲಿ ಮುಚ್ಚಿದ ಸ್ಥಿತಿಯಲ್ಲಿದ್ದ ಅಂಗಡಿಯ ಮುಂದೆ ಭಾನುವಾರ ಬೆಳಿಗ್ಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

- Advertisement -

ರಾಜೀವ್‌ಗಾಂಧಿ ನಗರದ ನಿವಾಸಿ ದುಂಡಪ್ಪ ಬೈಲವಾಡೆ ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ದುಂಡಪ್ಪ ಅವರು ಎಪಿಎಂಸಿ ಪ್ರಾಂಗಣದಲ್ಲಿ ಬಿದ್ದಿದ್ದ ಖಾಲಿ ಬಾಟಲಿಗಳನ್ನು ಸಂಗ್ರಹಿಸಿ ಜೀವನ ಸಾಗಿಸುತ್ತಿದ್ದರು. ರಾತ್ರಿ ವೇಳೆ ಇದೇ ಪ್ರದೇಶದಲ್ಲಿ ಮಲಗುತ್ತಿದ್ದರು ಎಂದು ಎಪಿಎಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಅಂಗಡಿಯ ಮುಂಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಎಪಿಎಂಸಿ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...