ಬೆಳಗಾವಿ | ಭೀಕರ ರಸ್ತೆ ಅಪಘಾತ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

Date:

ದ್ವಿಚಕ್ರ ವಾಹನ ಹಾಗೂ ಟ್ರಾಕ್ಟರ್ ನಡುವೆ ಉಪ ರಸ್ತೆ ಅಪಘಾತ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹೊರವಲಯದ ಗೋಕಾಕ ಕ್ರಾಸ್ ಬಳಿ ನಡೆದಿದೆ.

- Advertisement -

ಗೋಕಾಕ ತಾಲೂಕಿನ ಬಾಳೋಬಾಳ ಗ್ರಾಮದ ಶಿವಾನಂದ ಲಗಮಣ್ಣ ಕಳಸನ್ನವರ (27) ಮೃತಪಟ್ಟ ವ್ಯಕ್ತಿ ಆಗಿದ್ದು ಬಾಬುರಾವ ದಾನಗೋಳ ಎಂಬ ವ್ಯಕ್ತಿಗೆ ಗಂಭಿರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸ್ವ ಗ್ರಾಮದಿಂದ ಮೂಡಲಗಿ ಪಟ್ಟಣಕ್ಕೆ ತೆರಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಸ್ಥಳಿಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...