ಬೆಳಗಾವಿ | ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಸಾವು

Date:

ಬೆಳಗಾವಿ ನಗರದ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿ ರಸ್ತೆಯಲ್ಲಿ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ

- Advertisement -

ಸುಳೇಭಾವಿ ಗ್ರಾಮದ ಮಂಜುನಾಥ ವಿಠ್ಠಲ ಹೊಸಕೋಟಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಿಂಗಪ್ಪ ರಮೇಶ ಹೊಸಮನಿ ಎಂಬ ವ್ಯಕ್ತಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಲ್ಲಿನಿಂದ ಜಜ್ಜಿ ಪತ್ನಿಯ ಹತ್ಯೆಗೈದ ಪತಿ

ಬುಧವಾರ ಸಂತೆ ಹಿನ್ನೆಲೆಯಲ್ಲಿ ಶಹಾಪುರಕ್ಕೆ ಹೋಗಿ ನೇಯ್ದ ಸೀರೆಗಳನ್ನು ಕೊಟ್ಟು ಸಂಬಳ ತೆಗೆದುಕೊಂಡು ಬರುತ್ತಿದ್ದ ವೇಳೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಮಂಜುನಾಥ ಮೃತಪಟ್ಟಿದ್ದು, ಹೆಲ್ಮಟ್ ಧರಿಸಿದ್ದರೆ ಯುವಕ ಬದುಕುಳಿಯುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...