ಬೆಳಗಾವಿ | ಹಲಸಿ ಗ್ರಾಮದಲ್ಲಿ ಬೆಳಿಗ್ಗೆ ಗುಂಡಿನ ದಾಳಿ, ಯುವಕ ಬಲಿ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

- Advertisement -

ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಅಲ್ತಾಫ್ ಮಕಾನದಾರ(30) ಬಂದೂಕಿನ ಗುಂಡಿಗೆ ಬಲಿಯಾದ ಯುವಕ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೃತದೇಹವನ್ನುಈತನ ಮನೆಗೆ ತೆಗೆದುಕೊಂಡು ಹೋಗಿರುವುದು ಸಂಶಯಕ್ಕೆ ಕಾರಣವಾಗಿದ್ದು, ಇದು ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸರು ವರಿಷ್ಠಾಧಿಕಾರಿ ಶೃತಿ, ರವಿ ನಾಯಕ, ನಂದಗಡ ಸಿಪಿಐ ಎಸ್.ಸಿ. ಪಾಟೀಲ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಲ್ತಾಫ್ ಕೆಲವು ಜನರೊಂದಿಗೆ ಮರಳು ತೆಗೆಯಲು ಹೋಗಿದ್ದನು. ಈ ವೇಳೆ ಅಲ್ತಾಫನಿಗೆ ಗುಂಡು ತಗುಲಿದೆ. ಗುಂಡಿನ ದಾಳಿಗೆ ಅಲ್ತಾಫ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಪರಿಚಿತರು ಹಾರಿಸಿದ ಗುಂಡಿಗೆ ಅಲ್ತಾಫ್ ಮೃತಪಟ್ಟಿರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...