ಬೆಳಗಾವಿ | ಈಜಲು ತೆರಳಿದ್ದ ಯುವಕ ಸಾವು

Date:

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದಲ್ಲಿರುವ ಧಾರವಾಡ-ಹುಬ್ಬಳ್ಳಿ ನೀರು ಸರಬರಾಜು ಜಾಕ್ವೆಲ್ ಬಳಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

- Advertisement -

ಮೃತ ಯುವಕನನ್ನು ಮುಸ್ತಾಕಿಮ್ ಇಮಾಮಸಾಬ ಮುಜಾವರ (18) ಎಂದು ಗುರುತಿಸಲಾಗಿದೆ. ಇಬ್ಬರು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ಈಜು ಬಾರದೆ ನೀರಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದರು. ಶನಿವಾರದಿಂದಲೇ ನಿರಂತರವಾಗಿ ಶೋಧ ನಡೆಸಿದ ಸಿಬ್ಬಂದಿ ಭಾನುವಾರ ಮೃತದೇಹವನ್ನು ಹೊರತೆಗೆದಿದ್ದಾರೆ.

ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬರ ವಿದ್ಯುತ್ ಸಮಸ್ಯೆ: ಸವದಿ ವಿರುದ್ದ ಕುಮಠಳ್ಳಿ ವ್ಯಂಗ್ಯ

ಬರ ಹಾಗೂ ವಿದ್ಯುತ್ ಸಮಸ್ಯೆ ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ನಡೆದ...

ಬೆಳಗಾವಿ | ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ: ಇಬ್ಬರ ಬಂಧನ

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ...