ಬೆಳಗಾವಿ | ಮೋಟಾರ್ ಸ್ಟಾರ್ಟ್ ಮಾಡಲು ಹೋದ ಯುವಕ ನದಿಗೆ: ನಾಪತ್ತೆ

Date:

ಮೋಟಾರ್ ಪಂಪ್ ಸ್ಟಾರ್ಟ್ ಮಾಡಲು ತೆರಳಿದ್ದ ಯುವಕನಿಗೆ ವಿದ್ಯುತ್ ಶಾಕ್ ತಗುಲಿ ಕೃಷ್ಣಾ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

- Advertisement -

ಖೇಮಲಾಪುರ ಗ್ರಾಮದ ಬಸವರಾಜ ಐನಾಪುರ (ಯುವಕ) ನಾಪತ್ತೆಯಾದವರು. ಗ್ರಾಮದ ಸಮೀಪ ಹರಿಯುವ ಕೃಷ್ಣಾ ನದಿ ಪಕ್ಕದಲ್ಲಿರುವ ಮೋಟಾರ್ ಪಂಪ್ ಸ್ಟಾರ್ಟ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಶಾಕ್ ತಗುಲಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಿದ್ಯುತ್‌ ಶಾಕ್‌ನಿಂದಾಗಿ ನದಿಗೆ ಬಿದ್ದ ಬಸವರಾಜ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಘಟನೆ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...