ಬೆಳಗಾವಿ | ಕಾನೂನು ಬಾಹಿರವಾಗಿ ಮಾರಕಾಸ್ತ್ರ ಹೊಂದಿದ್ದ ಆರೋಪಿ ಬಂಧನ

Date:

ಕಾನೂನು ಬಾಹಿರವಾಗಿ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿಯನ್ನು ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿ, ಹರಿತವಾದ ತಲವಾರವನ್ನು ಜಪ್ತಿ ಮಾಡಿಕೊಂಡಿದ್ದಾರೆ.

- Advertisement -

ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್‌ಐ ಉದಯ ಪಾಟೀಲ್‌ ಅವರು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಂಶಯಾಸ್ಪದ ವ್ಯಕ್ತಿಗಳ ಪರಿಶೀಲನೆ ನಡೆಸುತ್ತಿರುವ ವೇಳೆ, ಬಸವನ ಕುಡಚಿಯ ಶಾಸ್ತ್ರಿ ಗಲ್ಲಿಯಲ್ಲಿ ಜಿನೇಂದ್ರ ಪದ್ಮಪ್ಪ ಚೌಗಲೆ ಎಂಬಾತ ತನ್ನ ಕೈಯಲ್ಲಿ ಕಾನೂನುಬಾಹಿರವಾಗಿ ತಲವಾರ ಹಿಡಿದುಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ವರ್ತಿಸುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ಈ ವೇಳೆ ತಕ್ಷಣ ಕ್ರಮಕೈಗೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ ತಲವಾರವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಆರೋಪಿ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರ.ಸಂ. 55/2026ರಂತೆ ಪ್ರಕರಣ ದಾಖಲಿಸಲಾಗಿದ್ದು, ಇಂಡಿಯನ್ ಆರ್ಮ್ಸ್ ಆಕ್ಟ್ ಕಲಂ 27(1) ಹಾಗೂ ಕೆ.ಪಿ. ಆಕ್ಟ್ ಕಲಂ 97 ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬಿಗೆ ಟನ್‌ಗೆ ₹5,500 ನೀಡಲು ಆಗ್ರಹಿಸಿ ಸಾಲಾಪೂರ ಕ್ರಾಸ್‌ನಲ್ಲಿ ರೈತರ ಪ್ರತಿಭಟನೆ

ಬೆಳಗಾವಿ ಬಾಗಲಕೋಟೆ ರಾಜ್ಯ ಹೆದ್ದಾರಿಯ ಸಾಲಾಪೂರ ಕ್ರಾಸ್‌ನಲ್ಲಿ ಕರ್ನಾಟಕ ರಾಜ್ಯ ರೈತ...

ಬೆಳಗಾವಿ | ಹೆಲಿಕಾಪ್ಟ‌ರ್ ದುರಂತದಲ್ಲಿ ಅಥಣಿ ಮೂಲದ ಸಿಸಿಬಿ ಇನ್ಸ್‌ಪೆಕ್ಟರ್‌ ಸೇರಿ ಆರು ಸಾವು

ಚಾ‌ರ್ ಧಾಮ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟ‌ರ್ ಸೇರಿದಂತೆ ಆರು...

ಬೆಳಗಾವಿ | ಶಾಲೆಗೆ ಬಾರದ ಮಕ್ಕಳನ್ನು ಕರೆತರಲು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಶಂಕರಪ್ಪ ಈರಪ್ಪ ಆದರಗಿ...

ಬೆಳಗಾವಿ | ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ

ಬೆಳಗಾವಿ ಜಿಲ್ಲೆಯ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಲೋಕೋಪಯೋಗಿ ಸಚಿವ ಹಾಗೂ...