ಬೆಳಗಾವಿ | ₹5.49 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಆರೋಪಿ ಬಂಧನ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಮನೆಯೊಂದರಲ್ಲಿ ₹5.49 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬೈಲಹೊಂಗಲ ಪೊಲೀಸರು ಬಂಧಿಸಿ, 58 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

- Advertisement -

ಚಿವಟಗುಂಡಿ ಗ್ರಾಮದ ಪ್ರಕಾಶ ರಾಯಪ್ಪ ಮಲ್ಲೂರ (40) ಬಂಧಿತರು. ಈ ಕುರಿತು ಚಿವಟಗುಂಡಿ ಗ್ರಾಮದ ಮಹಾಂತೇಶ ಬಸಪ್ಪ ಬೋಗೂರ ಅವರು ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಜುಲೈ 13ರಂದು ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಆ‌ರ್.ಬಿ. ಬಸರ್ಗಿ, ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಹಾಗೂ ಪಿಐ ಪ್ರಮೋದ ಯಲಿಗಾರ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಪಿಎಸ್‌ಐ ಬಸವರಾಜ ಜಾಲಾಪೂರ, ಎಎಸ್‌ಐ ಕೆ.ಆ‌ರ್. ಇಮಾಮನವರ, ಸಿಬ್ಬಂದಿಗಳಾದ ಚೇತನ ಬುದ್ದಿ, ಎಂ.ಬಿ. ಗಿಡಗೇರಿ, ಎಸ್‌.ಎನ್. ಬಡಬಡೆ, ಎಂ.ಎಸ್. ಅವರಾದಿ, ಎಸ್.ಬಿ. ಚಿಪ್ಪಲಕಟ್ಟಿ, ಕೆ.ಬಿ. ಮಾದಿನ್ನಿ ಹಾಗೂ ಸಚಿನ್ ಪಾಟೀಲ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರಕರಣವನ್ನು ಪತ್ತೆ ಹಚ್ಚಿದ ಸಿಬ್ಬಂದಿಯನ್ನು ಪೊಲೀಸ್‌ ಅಧಿಕಾರಿಗಳ ಮೆಚ್ಚಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...