ಬೆಳಗಾವಿ | ಕ್ಯಾಮೆರಾಮನ್‌ಗಳ ಮೇಲೆ ಆರೋಪಿಗಳ ದರ್ಪ: ನಾಲ್ವರ ವಿರುದ್ಧ ಎಫ್‌ಐಆ‌ರ್

Date:

ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಹೊರಬಂದ ಬೆನ್ನಲ್ಲೇ ಆರೋಪಿಗಳು ದರ್ಪ ಮೆರೆದ ಘಟನೆ ಮಾಧ್ಯಮ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ನ್ಯಾಯಾಲಯದಿಂದ ಆರೋಪಿಗಳನ್ನು ವಾಪಸ್‌ ಕರೆದುಕೊಂಡು ಹೋಗುವ ವೇಳೆ, ದೃಶ್ಯ ಸೆರೆಹಿಡಿಯಲು ಮುಂದಾದ ಟಿವಿ ಕ್ಯಾಮೆರಾಮನ್‌ಗಳ ಮೇಲೆ ಆರೋಪಿಗಳು ಅಸಭ್ಯವಾಗಿ ವರ್ತಿಸಿ ಅಡ್ಡಿಪಡಿಸಿದ ಘಟನೆ ನಡೆದಿದೆ. ಈ ಘಟನೆ ಸ್ಥಳದಲ್ಲಿದ್ದ ಮಾಧ್ಯಮ ಪ್ರತಿನಿಧಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಂಬಂಧ ಮುತ್ಯಾನಟ್ಟಿ ಮೂಲದ ಬಸವರಾಜ ದಡ್ಡಿ, ಬಸವಣ್ಣಿ ನಾಯಕ್, ನವೀನ್ ದಡ್ಡಿ ಹಾಗೂ ಲಕ್ಷ್ಮೀಣ ದಡ್ಡಿ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯು ಮಾಧ್ಯಮ ಸ್ವಾತಂತ್ರ್ಯ ಹಾಗೂ ವರದಿಗಾರರ ಸುರಕ್ಷತೆ ಕುರಿತಾಗಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬರುತ್ತಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...