ಬೆಳಗಾವಿ | ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಗ್ರಾಮೀಣ ವಿದ್ಯಾರ್ಥಿನಿಯ ಸಾಧನೆ

Date:

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

- Advertisement -

ಇದರಲ್ಲೂ ಉಚಗಾಂವ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಸಾಹಿಬಾ ಖಾಜಾಮಿಯಾ ಸನದಿ ಅವರು ವಾಣಿಜ್ಯ ವಿಭಾಗದಲ್ಲಿ 600ಕ್ಕೆ 595 ಅಂಕಗಳನ್ನು ಪಡೆದು ಶೇ. 99 ಅಂಕಗಳೊಂದಿಗೆ ಅದ್ಭುತ ಸಾಧನೆ ಮೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಅಂಗಡಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಸಾಹಿಬಾ, ತಮ್ಮ ಪರಿಶ್ರಮ ಮತ್ತು ನಿಷ್ಠೆಯಿಂದ ಈ ಸಾಧನೆ ಮಾಡಿದ್ದಾರೆ. ಅವರ ಈ ಯಶಸ್ಸಿಗೆ ಪಾಲಕರು, ಶಿಕ್ಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಉನ್ನತ ಅಂಕಗಳನ್ನು ಪಡೆದು ಗಮನ ಸೆಳೆದಿರುವ ಸಾಹಿಬಾ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವ ಭರವಸೆ ಮೂಡಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ...

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ...