ಬೆಳಗಾವಿ : 709 ಖಾಸಗಿ ಕೊಳಚೆ ಸ್ವಾಧೀನಕ್ಕೆ ಕ್ರಮ: ವಸತಿ ಸಚಿವ ಜಮೀರ್‌

Date:

ಸ್ಲಂ ಜನರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಅಧಿವೇಶನದ ನಂತರ ಬೆಂಗಳೂರಿನಲ್ಲಿ ವಿಶೇಷ ಸಭೆ ಕರೆಯಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಬೆಳಗಾವಿಯಲ್ಲಿ ಭರವಸೆ ನೀಡಿದರು.

- Advertisement -

ಸ್ಲಂ ಜನಾಂದೋಲನ ಕರ್ನಾಟಕದ ನಿಯೋಗವು ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವರನ್ನು ಘೇರಾವ್‌ ಹಾಕಿ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಖಾಸಗಿ ಮಾಲೀಕತ್ವದಲ್ಲಿರುವ 709 ಕೊಳಚೆ ಪ್ರದೇಶಗಳನ್ನು ಸರ್ಕಾರದ ಸ್ವಾಧೀನಕ್ಕೆ ಪಡೆಯಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಖಾಸಗಿ ಕೊಳಚೆ ಘೋಷಣೆಗೆ ತೊಡಕಾಗಿರುವ ವಸತಿ ಇಲಾಖೆಯ ಸುತ್ತೋಲೆಯನ್ನು ವಾಪಸ್‌ ಪಡೆಯಲಾಗುವುದು. ಸ್ಲಂ ಜನಾಂದೋಲನ ಸಂಘಟನೆ ಸಲ್ಲಿಸಿರುವ ಪ್ರಮುಖ ಹಕ್ಕೋತ್ತಾಯಗಳ ಕುರಿತು ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
ಸ್ಲಂ ಜನರಿಗೆ ಭೂಮಿ ಮತ್ತು ವಸತಿ ನೀಡಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ನಿಯೋಗದಲ್ಲಿ ವಿಧಾನ ಪರಿಷತ್‌ ಸದಸ್ಯ ವಸಂತ್‌ ಕುಮಾರ್‌, ರಾಯಚೂರು ಶಾಸಕ ಡಾ. ಶಿವರಾಜ್‌ ಪಾಟೀಲ್‌, ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಸೇರಿದಂತೆ ವಿವಿಧ ಜಿಲ್ಲೆಗಳ ಸಂಚಾಲಕರು ಭಾಗವಹಿಸಿದ್ದರು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ...

ಬೆಳಗಾವಿ : ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೇಯರ್, ಉಪಮೇಯರ್ ಬೇಡ: ಸಭೆಯಲ್ಲಿ ಗದ್ದಲ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ...