ಬೆಳಗಾವಿ : ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು: ಸಂಖ್ಯೆ 31ಕ್ಕೆ ಏರಿಕೆ

Date:

ಬೆಳಗಾವಿಯ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಸುಕಿನಜಾವ ಮತ್ತೊಂದು ಕೃಷ್ಣಮೃಗ ಸತ್ತು ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಮೃಗಾಲಯದಲ್ಲಿ ಸಾವುಗಳ ಸರಣಿ ಮುಂದುವರಿಯುತ್ತಿದ್ದು, ಸಾವಿನ ಸಂಖ್ಯೆ ಈಗ 31ಕ್ಕೆ ತಲುಪಿದೆ.

- Advertisement -

ಸಾವುಗಳ ಹೆಚ್ಚಳದಿಂದ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ಜಿಲ್ಲೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. “ಸೋಂಕು ಇತರ ಪ್ರಾಣಿಗಳಿಗೆ ಹರಡದಂತೆ ತಕ್ಷಣ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು,” ಎಂದು ಅವರು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಈ ನಡುವೆ, ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಲು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎನ್. ರಂಗಸ್ವಾಮಿ ಮೃಗಾಲಯಕ್ಕೆ ಆಗಮಿಸಿದ್ದಾರೆ. ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಮೃಗಗಳ ಸಾವಿನ ಕಾರಣ ಮತ್ತು ಕೈಗೊಂಡಿರುವ ನಿಯಂತ್ರಣ ಕ್ರಮಗಳ ಕುರಿತು ವರದಿ ಕೇಳಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...