ಬೆಳಗಾವಿ : ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ

Date:

2024–25ನೇ ಸಾಲಿನ ಎಸ್‌.ಸಿ.ಎಸ್‌.ಪಿ / ಟಿ.ಎಸ್‌.ಪಿ ಯೋಜನೆಯಡಿ, ಕಿತ್ತೂರು ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪ್ರಚಾರ ಪಡಿಸುವ ಉದ್ದೇಶದಿಂದ ಒಂದು ತಿಂಗಳ ಅವಧಿಯ ಪ್ರವಾಸಿ ಮಾರ್ಗದರ್ಶಿ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಈ ತರಬೇತಿಗೆ ಪರಿಶಿಷ್ಟ ಜಾತಿಯ 14 ಹಾಗೂ ಪರಿಶಿಷ್ಟ ಪಂಗಡದ 14 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ದಿನಾಂಕ 12-01-2026ರ ಸಂಜೆ 5.30 ಗಂಟೆಯೊಳಗೆ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಳಗಾವಿ ಜಿಲ್ಲೆ, ಸುವರ್ಣ ವಿಧಾನ ಸೌಧ ಕಟ್ಟಡ, ಪೂರ್ವದ್ವಾರ ಪ್ರವೇಶ, ತಳ ಮಹಡಿ, ಕೊಠಡಿ ಸಂಖ್ಯೆ TP-14, ಹಳಗಾ, ಬೆಳಗಾವಿ–590020 ಇಲ್ಲಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...