ಬೆಳಗಾವಿ | ಗ್ಯಾಸ್ ಕಟರ್‌ನಿಂದ ಎಟಿಎಂ ಮುರಿದು ಕಳ್ಳತನ

Date:

ಬೆಳಗಾವಿ ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಧ್ಯರಾತ್ರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು, ಗ್ಯಾಸ್‌ ಕಟರ್‌ನಿಂದ ಯಂತ್ರ ಮುರಿದು ₹75,600 ಹಣ ದೋಚಿ ಪರಾರಿಯಾಗಿದ್ದಾರೆ.

- Advertisement -

ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದ ಮುಖ್ಯರಸ್ತೆಯಲ್ಲಿ ಎಟಿಎಂ ಕೇಂದ್ರವಿದೆ. ಇಲ್ಲಿ ಸದಾ ವಾಹನದಟ್ಟಣೆ ಮತ್ತು ಜನದಟ್ಟಣೆ ಇರುತ್ತದೆ. ಆದರೂ, ಗ್ಯಾಸ್ ಕಟರ್ ನಿಂದ ಎಟಿಎಂ ಮುರಿದು ಕಳ್ಳತನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‌ ಬುಧವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ ಮೂವರು ಮುಸುಕುಧಾರಿಗಳು ಗ್ಯಾಸ್ ಕಟರ್ ಬಳಸಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ಬಣ್ಣದ ಸ್ಪ್ರೆಯಿಂದ ಕ್ಯಾಮೆರಾ ಬಂದ್‌ಗೊಳಿಸಿದ್ದಾರೆ. ಆಗ ಬ್ಯಾಂಕ್‌ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಆದರೆ, ಪೊಲೀಸರು ಸ್ಥಳಕ್ಕೆ ತೆರಳುವಷ್ಟರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...