ಬೆಳಗಾವಿ : ಬೆಳಗಾವಿ : ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆಗಳ ಸಾವು

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದರಿಂದ ಎರಡು ಕಾಡಾನೆಗಳು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿವೆ.

- Advertisement -

ಸಾವನ್ನಪ್ಪಿದವುಗಳಲ್ಲಿ ಒಂದು ಗಂಡು ಮತ್ತು ಮತ್ತೊಂದು ಹೆಣ್ಣು ಆನೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಘಟನೆಯ ಬಳಿಕ ಅರಣ್ಯ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈತ ಗಣಪತಿ ಸಾತೇರಿ ಗುರವ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ಪ್ರಕರಣದಲ್ಲಿ ಅವರ ಮಗ ಶಿವಾಜಿ ಗುರವ್ ಪರಾರಿಯಾಗಿರುವುದಾಗಿ ಮೂಲಗಳು ತಿಳಿಸಿವೆ.

ಘಟನೆಯ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಕ್ರಮ ವಿದ್ಯುತ್ ಸಂಪರ್ಕ ಮತ್ತು ಕಾಡುಪ್ರಾಣಿಗಳ ಸಾವಿನ ಕುರಿತು ವಿಶದ ತನಿಖೆಗೆ ಆದೇಶಿಸಿದ್ದಾರೆ.

ಆನೆಗಳ ಮರಣೋತ್ತರ ಪರೀಕ್ಷೆ ನಡೆಸಿ, ಅರಣ್ಯ ಇಲಾಖೆಯ ವತಿಯಿಂದ ಗೌರವಪೂರ್ವಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...