ಬೆಳಗಾವಿ | ಹಬ್ಬಕ್ಕೆ ಬೆಳಗಾವಿ – ಬೆಂಗಳೂರು ವಿಶೇಷ ರೈಲು ಘೋಷಣೆ

Date:

ಗುಡ್ ಪ್ರೈಡೆ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

- Advertisement -

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ (ಎಸ್‌ಎಂವಿಟಿ) ನಿಲ್ದಾಣದಿಂದ ಏಪ್ರಿಲ್ 2ರಂದು ಸಂಜೆ 7 ಗಂಟೆಗೆ ಹೊರಡುವ ರೈಲು ಸಂಖ್ಯೆ 06503 ಮರುದಿನ ಬೆಳಿಗ್ಗೆ 7.35ಕ್ಕೆ ಬೆಳಗಾವಿ ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಮತ್ತೊಂದು ಕಡೆ, ಏಪ್ರಿಲ್ 5ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಡುವ ರೈಲು ಸಂಖ್ಯೆ 06504 ಮರುದಿನ ಬೆಳಿಗ್ಗೆ 5 ಗಂಟೆಗೆ ಎಸ್‌ಎಂವಿಟಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲುಗಳು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ಳಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳ ಮೂಲಕ ಸಂಚರಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಹಬ್ಬದ ಅವಧಿಯಲ್ಲಿ ಪ್ರಯಾಣಿಕರಿಗೆ ಹೆಚ್ಚುವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ವಿಶೇಷ ಸೇವೆ ಆರಂಭಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...