ಬೆಳಗಾವಿ | ಭೂಷಣ ಬೋರಸೆ ವರ್ಗಾವಣೆ: ನಿಕ್ಕಮ್ ಪ್ರಕಾಶ್ ಅಮೃತ್ ನೂತನ ಪೊಲೀಸ್ ಆಯುಕ್ತ

Date:

ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿದ್ದ ಭೂಷಣ್ ಗುಲಾಬ ರಾವ್ ಬೋರಸೆ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ 2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ನಿಕ್ಕಮ್ ಪ್ರಕಾಶ್ ಅಮೃತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಬೆಳಗಾವಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಭೂಷಣ್‌ ಬೋರಸೆ ಅವರು ಮಹತ್ವದ ಕಾರ್ಯ ನಿರ್ವಹಿಸಿದ್ದರು. ಗಣೇಶ ಚತುರ್ಥಿ, ಪ್ರಮುಖ ಹಬ್ಬ ಹಾಗೂ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಚ್ಚುಕಟ್ಟಾದ ಬಂದೋಬಸ್ತ್ ವ್ಯವಸ್ಥೆ ಮಾಡುವ ಮೂಲಕ ಗಮನ ಸೆಳೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದೀಗ ಅವರ ಸ್ಥಾನಕ್ಕೆ ನಿಕ್ಕಮ್ ಪ್ರಕಾಶ್ ಅಮೃತ್‌ ಅವರನ್ನು ನೇಮಕ ಮಾಡಲಾಗಿದ್ದು, ಅವರು ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಬೆಳಗಾವಿ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...