ಬೆಳಗಾವಿ | ಬೈಕ್‌ ಹರಾಜಿನಲ್ಲಿ ನಕಲಿ ಸಹಿ ಆರೋಪ ನೋಟಿಸ್‌ ನೀಡದೆ ಮಾರಾಟ: ಆರ್‌ಟಿಓ ಅಧಿಕಾರಿಗಳ ವಿರುದ್ಧ ಆಕ್ರೋಶ

Date:

ಸಾಲದ ಕಂತು ಬಾಕಿ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದ್ದ ಬೈಕ್‌ನ್ನು ಹರಾಜು ಮಾಡುವ ಮುನ್ನ ಯಾವುದೇ ನೋಟಿಸ್ ನೀಡಿಲ್ಲ. ಅಲ್ಲದೇ, ಬೈಕ್‌ ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ತನ್ನ ಸಹಿಯನ್ನು ನಕಲು ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಗ್ರಾಮದ ಸುಭಾಷ್ ಸೊಕನವರ ಆರೋಪಿಸಿದ್ದಾರೆ.

- Advertisement -

ಸಾಲದ ಕಂತು ಬಾಕಿ ಹಿನ್ನೆಲೆಯಲ್ಲಿ ಸುಭಾಷ್ ಅವರಿಗೆ ಸೇರಿದ ಬೈಕ್‌ನ್ನು ಜಪ್ತಿ ಮಾಡಲಾಗಿತ್ತು. ಆದರೆ, ಬೈಕ್‌ ಹರಾಜು ಮಾಡುವ ಮುನ್ನ ತಮ್ಮ ಗಮನಕ್ಕೆ ಯಾವುದೇ ನೋಟಿಸ್‌ ನೀಡಿಲ್ಲ ಎಂದು ಅವರು ದೂರಿದ್ದಾರೆ. ಬೈಕ್‌ ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿರುವ ಸಹಿ ತಮ್ಮದಲ್ಲ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ನಾನು ಯಾವುದೇ ದಾಖಲೆಗಳಿಗೆ ಸಹಿ ಮಾಡಿಲ್ಲ. ಬೈಕ್‌ಗೆ ಸಂಬಂಧಿಸಿದ ಮೂಲ ದಾಖಲೆಗಳು ಇಂದಿಗೂ ನನ್ನ ಬಳಿಯೇ ಇವೆ. ಹೀಗಿರುವಾಗ ನನ್ನ ಸಹಿ ಪಡೆಯದೆ ನಕಲಿ ಸಹಿ ಸೃಷ್ಟಿಸಿ ಬೈಕ್ ಮಾರಾಟ ಮಾಡಿದ್ದು ಹೇಗೆ?” ಎಂದು ಸುಭಾಷ್ ಪ್ರಶ್ನಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಜಿಲ್ಲೆಯಲ್ಲಿ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದರೂ, ಮುಂದಿನ ಎರಡು ದಿನ ಬೆಳಗಾವಿ ಜಿಲ್ಲೆ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...

ಬೆಳಗಾವಿ | ಮಲಪ್ರಭಾ ಜಲಾಶಯದಿಂದ ಸವದತ್ತಿ ಕೆರೆಗಳಿಗೆ ನೀರು ಬಿಡಿ: ಶಾಸಕ ವಿಶ್ವಾಸ ವೈದ್ಯ

ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ...