ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

Date:

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ಮೃತರನ್ನು ಸ್ಥಳೀಯರಾದ ವಿನಯ್ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡೆಗೆ ವಾಪಸಾಗುತ್ತಿದ್ದ ಸಾರಿಗೆ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಸ್‌ನ ಕೆಳಗೆ ನುಗ್ಗಿದೆ. ಪರಿಣಾಮ ಬೈಕ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದ್ದು, ಮೃತರ ಕುಟುಂಬಸ್ಥರನ್ನು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ.

ಅಪಘಾತಕ್ಕೆ ನಿಖರ ಕಾರಣ ಹಾಗೂ ಮೃತರ ಸಂಪೂರ್ಣ ವಿವರ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

IMG 20251111 WA0000
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬೆಳೆಗಾರರ ಸಭೆಯಿಂದ ಹೊರನಡೆದದ್ದು ಯಾಕೆ ಬಿಜೆಪಿ ಶಾಸಕರು?

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ...

ಬೆಳಗಾವಿ | ಅ. 29ರ ಸಭೆಯತ್ತ ಕಬ್ಬುಬೆಳೆಗಾರರ ಚಿತ್ತ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ...