ಬೆಳಗಾವಿ | ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

Date:

ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ, ಬೈಕ್‌ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಂಗನಕೇರಿ-ಕಲ್ಲೋಳಿ ರಸ್ತೆಯ ರಾಜಾಪೂರ ಕ್ರಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

- Advertisement -

ಮೃತನನ್ನು ಘಟಪ್ರಭಾ ವಿದ್ಯಾನಗರ ನಿವಾಸಿ ಅಮೀರ ಬಶೀರ ಚಿಣಗಿ (45) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಘಟನೆ ಕುರಿತು ಮೃತರ ಮಗ ಶಾಹೀಲ ಎಂಬುವವರು ನೀಡಿದ ದೂರಿನ ಮೇರೆಗೆ ಘಟಪ್ರಭಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...