ಬೆಳಗಾವಿ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

Date:

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಕ್ರಕ್ಕೆ ದ್ವಿಚಕ್ರ ವಾಹನ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ನಬಾಪೂರ ಗ್ರಾಮದ ವ್ಯಾಪ್ತಿಯ ಶಿಲ್ತಿಭಾಂವಿ ಕ್ರಾಸ್–ಖನಗಾಂವ ರಸ್ತೆಯಲ್ಲಿ ನಡೆದಿದೆ.

- Advertisement -

ನಬಾಪೂರ ಗ್ರಾಮದ ಶಿವನಗೌಡ ಶಂಕರಗೌಡ ಪಾಟೀಲ (40) ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಅಪಘಾತಕ್ಕೆ ಕಾರಣವಾದ ಟ್ರ್ಯಾಕ್ಟರ್ ಚಾಲಕ ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ಘನಸಾವಂಗಿ ತಾಲ್ಲೂಕಿನ ಅಂತರವಳಿ ಗ್ರಾಮದ ತಾಪೇಶ್ವರ ರತನ ಗಿರಿ ವಿರುದ್ಧ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...