ಬೆಳಗಾವಿ | ಸಾರಿಗೆ ಬಸ್‌ ಡಿಕ್ಕಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಳಿ ಸಾರಿಗೆ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

- Advertisement -

ಮೃತರನ್ನು ಮಲ್ಲೇಶ ಹಣಮಂತ ಲಮಾಣಿ ಎಂದು ಗುರುತಿಸಲಾಗಿದೆ. ಸವದತ್ತಿ ಘಟಕದ ಸಾರಿಗೆ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಡಿಕ್ಕಿಯ ತೀವ್ರತೆಗೆ ಬೈಕ್‌ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತದೇಹವನ್ನು ರಾಮದುರ್ಗ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ರಾಮದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...