ಬೆಳಗಾವಿ | ಹಿಡನ್ ಕ್ಯಾಮರಾ ಬಳಸಿ ಅಧಿಕಾರಿಗಳ ಬ್ಲ್ಯಾಕ್‌ಮೇಲ್: ಆರೋಪಿಗಳು ಕಸ್ಟಡಿಗೆ

Date:

ಜಿಲ್ಲಾ ಮಟ್ಟದ ಹಿರಿಯ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯವಾಗಿ ಹಿಡನ್‌ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬಹಿರಂಗವಾಗಿದೆ.

- Advertisement -

ಮನೆಯ ವಿದ್ಯುತ್‌ ಬಲ್ಟ್ ಹೋಲ್ಡರ್ ಒಳಗೆ ಸೂಕ್ಷ್ಮ ಕ್ಯಾಮರಾ ಅಳವಡಿಸಿ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಲಾಗಿತ್ತು. ಬಳಿಕ ಆ ವಿಡಿಯೋಗಳನ್ನು ಆಧಾರವನ್ನಾಗಿ ಮಾಡಿಕೊಂಡು ₹50 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಸಮೀ‌ರ್ ಶೇಖ್‌, ಅಬ್ದುಲ್ ರಶೀದ್ ಮಕಾಂದಾ‌ರ್ ಹಾಗೂ ಮೊಹ್ಮದ್ ಬಾಳೇಕುಂದ್ರಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳ ಮೊಬೈಲ್ ಫೋನ್‌ಗಳನ್ನು ತಾಂತ್ರಿಕವಾಗಿ ಪರಿಶೀಲಿಸಿದ ವೇಳೆ ನೂರಕ್ಕೂ ಹೆಚ್ಚು ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್ ಡೇಟಾ ಮರುಸ್ಥಾಪನೆ ಮಾಡಿದ ಬಳಿಕ ಮತ್ತೊಬ್ಬ ಅಧಿಕಾರಿಯ ಖಾಸಗಿ ವಿಡಿಯೋ ಸಹ ಪತ್ತೆಯಾಗಿದ್ದು, ಇದೇ ಮಾದರಿಯಲ್ಲಿ ಇನ್ನೂ ಹಲವು ಬ್ಲ್ಯಾಕ್‌ಮೇಲ್ ಪ್ರಕರಣಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಪ್ರಕರಣದ ಕುರಿತು ಪೊಲೀ:|ಮಗ್ರ ತನಿಖೆ ಮುಂದುವರೆಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...