ಬೆಳಗಾವಿ : ಸಿಮೆಂಟ್ ಪೈಪ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Date:

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಗವಾಣಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವ ಎಸ್‌.ಎಂ. ಔತಾಡೆ ಕಂಪನಿಯ ಬಿಮ್ ಹಾಗೂ ಕಾಲಮ್‌ಗಳನ್ನು ಇಡುವ ಸ್ಥಳದಲ್ಲಿರುವ ಒಂದು ಸಿಮೆಂಟ್ ಪೈಪ್‌ನಲ್ಲಿ ವ್ಯಕ್ತಿಯೊಬ್ಬನ ಶವ ಪತ್

- Advertisement -

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವ ಎಸ್‌.ಎಂ. ಔತಾಡೆ ಕಂಪನಿಯ ಬಿಮ್ ಹಾಗೂ ಕಾಲಮ್‌ಗಳನ್ನು ಇಡುವ ಸ್ಥಳದಲ್ಲಿರುವ ಒಂದು ಸಿಮೆಂಟ್ ಪೈಪ್‌ನಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಮೃತ ವ್ಯಕ್ತಿ 5 ಅಡಿ 4 ಇಂಚು ಎತ್ತರ, ಮೈಯಿಂದ ತೆಳ್ಳಗಿದ್ದು, ಸಾದಾ ಕಪ್ಪು ಮೈ ಬಣ್ಣ ಹೊಂದಿದ್ದು, ತಲೆ, ಮುಖ ಹಾಗೂ ಕುತ್ತಿಗೆಯ ಭಾಗಗಳು ಕೊಳೆತ ಸ್ಥಿತಿಯಲ್ಲಿವೆ. ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾವುದೇ ಮಾಹಿತಿ ಇದ್ದಲ್ಲಿ ನಿಪ್ಪಾಣಿ ಶಹರ ಪೊಲೀಸ್‌ ಠಾಣೆ, 08338-220033, ಅಥವಾ ಬೆಳಗಾವಿ ಕಂಟ್ರೋಲ್ ರೂಮ್ : 0831-2405231ನ್ನು ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಗಾವಿ | ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...