ಬೆಳಗಾವಿ | ಸಕ್ಕರೆ ಕಾರ್ಖಾನೆ ಬಾಯ್ಲರ್‌ ಸ್ಫೋಟ; ಇಬ್ಬರು ಸಾವು, 6 ಮಂದಿ ಗಂಭೀರ

Date:

ಸಕ್ಕರೆ ಕಾರ್ಖಾನೆಯೊಂದರಲ್ಲಿ ಬಾಯ್ಲರ್‌ ಸ್ಫೋಟಗೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

ಮರಕುಂಬಿಯ ವಿಕ್ರಂ ಇನಾಮ್‌ದಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 6 ಮಂದಿಗೆ ಗಂಭೀರ ಸುಟ್ಟಗಾಯಗಳಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಬೆಳಗಾವಿ ಎಸ್‌ಪಿ ಕೆ ರಾಮರಾಜನ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಕಾರ್ಮಿಕರು ನ.1 ಬಾಯ್ಲರ್ ವಿಭಾಗದಲ್ಲಿ ಕವಾಟವನ್ನು ದುರಸ್ತಿ ಮಾಡುತ್ತಿದ್ದಾಗ, ಬಾಯ್ಲರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು, ಸುಡುವ ಬಿಸಿ ಕಾಕಂಬಿ ಹತ್ತಿರದಲ್ಲಿದ್ದವರನ್ನು ಆವರಿಸಿಕೊಂಡಿದೆ. ಸ್ಫೋಟದ ತೀವ್ರತೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ವರದಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೇಯರ್, ಉಪಮೇಯರ್ ಬೇಡ: ಸಭೆಯಲ್ಲಿ ಗದ್ದಲ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ...

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...