ಬೆಳಗಾವಿ : ಬಾವಿಗೆ ಬಿದ್ದು ಬಾಲಕ ದುರ್ಮರಣ

Date:

ಬಾಲಕನ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಗುರುವಾರ ನಡೆದಿದೆ.

- Advertisement -

ಮೃತ ಬಾಲಕನನ್ನು ಪ್ರವೀಣ ಸಂತೋಷ ಮಂಟೂರ (9) ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ವೇಳೆ ಅಜಾಗರೂಕತೆಯಿಂದ ಕಾಲು ಜಾರಿ ಬಾವಿಗೆ ಬಿದ್ದ ಬಾಲಕನನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸುಮಾರು ಆರು ಗಂಟೆಗಳ ಕಾಲ ಶ್ರಮಪಟ್ಟು ಬಾವಿಯಿಂದ ಮೃತದೇಹವನ್ನು ಹೊರತೆಗೆದರು.

ಸ್ಥಳಕ್ಕೆ ಐಗಳಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯಿಂದ ಕೋಹಳ್ಳಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...