ಬೆಳಗಾವಿ : ಕಾರು ಹಾಯ್ದು ಬಾಲಕ ಸ್ಥಳದಲ್ಲೇ ಸಾವು

Date:

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಜಮಖಂಡಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ 10 ವರ್ಷದ ಬಾಲಕನ ಮೇಲೆ ವೇಗವಾಗಿ ಬಂದ ಕಾರು ಹಾಯ್ದು, ಸ್ಥಳದಲ್ಲೇ ಸಾವಿಗೆ ಕಾರಣವಾದ ದಾರುಣ ಘಟನೆ ಅಥಣಿ ಪಟ್ಟಣದಲ್ಲಿ ನಡೆದಿದೆ.

- Advertisement -

ಮೃತ ಬಾಲಕನನ್ನು ಅಗಸ್ಯ ವಿಜಯಕುಮಾರ ಕಣಮಡಿ ಎಂದು ಗುರುತಿಸಲಾಗಿದೆ. ಘಟನೆ ವೇಳೆ ಬಾಲಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಹತ್ತಿರದಿಂದ ಬಂದಿದ್ದ ಕಾರು ಹಠಾತ್‌ ನಿಯಂತ್ರಣ ತಪ್ಪಿ ಬಾಲಕನ ಮೇಲೆ ಹರಿದಿದೆ. ಪರಿಣಾಮವಾಗಿ ತೀವ್ರ ಗಾಯಗೊಂಡ ಬಾಲಕನು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ನಂತರ, ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದಾಗ, ಅಪಘಾತ ಉಂಟುಮಾಡಿದ ಕಾರು ಹಾಗೂ ಚಾಲಕನ ಬಗ್ಗೆ ಮಾಹಿತಿ ಲಭಿಸಿದೆ. ಕಾರು ಚಾಲಕನನ್ನು ಅಥಣಿಯ ರಾಹುಲ ಸುರೇಂದ್ರ ಹುಂಡೇಕರ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ...