ಬೆಳಗಾವಿ | 40 ಅಡಿ ಆಳದ ಬಾವಿಗೆ ಬಿದ್ದ ಎಮ್ಮೆ ರಕ್ಷಣೆ

Date:

ಕಾಲು ಜಾರಿ ಸುಮಾರು 40 ಅಡಿ ಆಳದ ಬಾವಿಗೆ ಬಿದ್ದ ಎಮ್ಮೆಯನ್ನು ಸ್ಥಳೀಯರು ಹಗ್ಗಗಳ ಸಹಾಯದಿಂದ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ಬಾರಿಗಡ್ಡಿ ತೋಟದಲ್ಲಿರುವ ರೈತರೊಬ್ಬರ ಜಮೀನಿನ ಬಾವಿಗೆ ಎಮ್ಮೆ ಆಕಸ್ಮಿಕವಾಗಿ ಬಿದ್ದಿದೆ. ಬಾವಿಯಲ್ಲಿ ಎಮ್ಮೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಬಾವಿಯ ಆಳ ಮತ್ತು ಎಮ್ಮೆಯ ತೂಕದಿಂದಾಗಿ ಕಾರ್ಯಾಚರಣೆ ಸವಾಲಾಗಿತ್ತು. ಆದರೂ ಗ್ರಾಮಸ್ಥರು ಹಗ್ಗಗಳನ್ನು ಬಳಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಿರಂತರವಾಗಿ ಶ್ರಮಿಸಿದರು. ಸುಮಾರು ಎರಡು ಗಂಟೆಗಳ ಕಾರ್ಯಾಚರಣೆಯ ಬಳಿಕ ಎಮ್ಮೆಯನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತುವಲ್ಲಿ ಯಶಸ್ವಿಯಾದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...

ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...