ಬೆಳಗಾವಿ | ಗಡಿಯಲ್ಲಿ ಉದ್ವಿಗ್ನ ವಾತಾವರಣ ಬೆಳಗಾವಿ ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತ

Date:

ಬೆಳಗಾವಿಯ ಕೆಎಸ್ಆರ್.ಟಿಸಿ ಬಸ್ ಕಂಡಕ್ಟ‌ರ್ ಮರಾಠಿ ಬರಲ್ಲ ಎಂದಿದ್ದಕ್ಕೆ ಮೇಲೆ 25 ಕ್ಕೂ ಹೆಚ್ಚು ಜನ ಹಲ್ಲೆ ನಡೆಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು ಬೆಳಗಾವಿ ಮಹಾರಾಷ್ಟ್ರ ನಡುವಿನ ಬಸ್ ಸಂಚಾರ್ ಬಂದ್ ಮಾಡಲಾಗಿದೆ.

- Advertisement -

ಕಂಡಕ್ಟ‌ರ್ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸದ್ಯ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಸಾರಿಗೆ ಬಸ್‌ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ ಹಾಗೂ ಪೊಲೀಸರ ಸೂಚನೆಯ ಮೇರೆಗೆ ಮಹಾರಾಷ್ಟ್ರಕ್ಕೆ ಬಸ್‌ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು NWKRTC ವಿಭಾಗೀಯ ನಿಯಂತ್ರಕ, ಬೆಳಗಾವಿ ರಾಜೇಶ್ ಹುದ್ದಾರ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...