ಬೆಳಗಾವಿ | ಡಿಜಿಟಲ್ ಅರೆಸ್ಟ್ ಬಲೆಗೆ ಉದ್ಯಮಿ: ₹15.45 ಕೋಟಿ ವಂಚನೆ – ಇಬ್ಬರು ಬಂಧನ

Date:

ಉದ್ಯಮಿಯೊಬ್ಬರನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಬೆದರಿಸಿ ₹15.45 ಕೋಟಿ ವಂಚನೆ ನಡೆಸಿದ ಪ್ರಕರಣವನ್ನು ಬೆಳಗಾವಿ ಸೈಬ‌ರ್ ಕ್ರೈಂ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಅಜಿತ್‌ ಗೋಪಾಲಕೃಷ್ಣ ಎಂಬ ಉದ್ಯಮಿಗೆ ಫೆಬ್ರವರಿ 7ರಿಂದ ಮಾರ್ಚ್ 9ರವರೆಗೆ ಡಿಜಿಟಲ್ ಅರೆಸ್ಟ್ ಮಾಡಿ, ವಿವಿಧ ಹಂತಗಳಲ್ಲಿ ಅವರ ಬ್ಯಾಂಕ್ ಖಾತೆಯಿಂದ ₹15.45 ಕೋಟಿ ಹಣವನ್ನು ವಂಚಕರು ವರ್ಗಾಯಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಕುರಿತು ಬೆಳಗಾವಿ ಸೈಬ‌ರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸೈಬರ್ ಕಮಾಂಡ್ ಅಧಿಕಾರಿಗಳು ತೀವ್ರ ತನಿಖೆ ಕೈಗೊಂಡಿದ್ದರು.

ತನಿಖೆಯ ವೇಳೆ ವೆಂಕದೋತ ಶರತ್ ನಾಯಕ್ ಹಾಗೂ ದೇಗಾವತ ಶ್ರೀಪಾದ ನಾಯಕ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹2 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ವೇಳೆ ವೆಂಕದೋತ ಶರತ್ ನಾಯಕ್ ಹಾಗೂ ದೇಗಾವತ ಶ್ರೀಪಾದ ನಾಯಕ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹2 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಂಚನೆ ಜಾಲಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳ ಪತ್ತೆಗೆ ಪೊಲೀಸರು ಮುಂದುವರಿದ ತನಿಖೆ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...