ಬೆಳಗಾವಿ : ಗಾಂಜಾ ವಶ : ಮೌನದಲ್ಲಿ ಬೆಳೆಯುತ್ತಿರುವ ಮಾದಕ ಭೀತಿ – ರಾಮದುರ್ಗ ಸುರಕ್ಷಿತವೋ?

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಾದಾಮಿ ಮಾರ್ಗದಲ್ಲಿರುವ ಗುಡ್ಡದ ಮೇಲಿನ ಸೂಕ್ಷ್ಮ ತರಂಗ ಪುನರಾವರ್ತನ ಕೇಂದ್ರ (ಮುದಕವಿ ಕಚೇರಿ) ಎದುರು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹20,000 ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮೌನದಲ್ಲಿ ಬೆಳೆಯುತ್ತಿರುವ ಮಾದಕ ಭೀತಿ – ರಾಮದುರ್ಗ ಸುರಕ್ಷಿತವೋ? ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ

- Advertisement -

ದಾಳಿ ವೇಳೆ ಬೈಕ್‌ನಲ್ಲಿ ಸಾಗಿಸಲಾಗುತ್ತಿದ್ದ 798 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ವಾಹನ ಸಹಿತ ಸೀಜ್ ಮಾಡಲಾಗಿದೆ. ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದು, ಪತ್ತೆ ಹಚ್ಚುವ ಕಾರ್ಯ ತೀವ್ರಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಘಟನೆಯ ಕುರಿತು ರಾಮದುರ್ಗ ಉಪ ವಿಭಾಗದ ಅಬಕಾರಿ ನಿರೀಕ್ಷಕ ಬಸವರಾಜ ಕಿತ್ತೂರ ಅವರು NDPS ಕಾಯಿದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.

ಈ ದಾಳಿಯಲ್ಲಿ ಅಬಕಾರಿ ಉಪ ಅಧೀಕ್ಷಕ ಶಂಕರಗೌಡ ಪಾಟೀಲ್, ನಿರೀಕ್ಷಕ ಬಸವರಾಜ ಕಿತ್ತೂರ, ಸಿಬ್ಬಂದಿ ಮಂಜುನಾಥ ಶೀಗಿಹಳ್ಳಿ, ಹಾಗೂ ವಾಹನ ಚಾಲಕ ಶಾನೂರ ಜಮಾದಾರ ಭಾಗವಹಿಸಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...

ಬೆಳಗಾವಿ | ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ

ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು...