ಬೆಳಗಾವಿ : ಕಬ್ಬು ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಭೀಕರ ರಸ್ತೆ ಅಪಘಾತ

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಂಕರಹಟ್ಟಿ ಗ್ರಾಮದಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗೋಕಾಕ್–ಅಥಣಿ ಮುಖ್ಯರಸ್ತೆಯಲ್ಲಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ನ ಹಿಂಬದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಸಾಗುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಯ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ...

ಬೆಳಗಾವಿ | ಭೀಕರ ಅಗ್ನಿ ದುರಂತ:ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು,...

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...