ಬೆಳಗಾವಿ : ಕಾರ್ ಟೈರ್ ಬ್ಲಾಸ್ಟ್ 6 ಜನರಿಗೆ ಗಂಭೀರ ಗಾಯ

Date:

ಬೆಳಗಾವಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಮಹಾರಾಷ್ಟ್ರ ಮೂಲದ ಕಾರು ಒಂದು, ರಾಷ್ಟ್ರೀಯ ಹೆದ್ದಾರಿ 4ರ ಮುತ್ನಾಳ ಗ್ರಾಮದ ಬಳಿ ಭೀಕರ ಅಪಘಾತಕ್ಕೀಡಾಗಿ 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ.

- Advertisement -

ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮವಾಗಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಅಪಘಾತದ ತಕ್ಷಣದ ನಂತರ, ಹಿರೇಬಾಗೆವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸಮೀಪದ ಖಾಸಗಿ ಆಸ್ಪತ್ರೆಗೆ ತಕ್ಷಣ ದಾಖಲಿಸಲಾಯಿತು. ಗಾಯಗೊಂಡವರು 6 ಮಂದಿ ಮಹಾರಾಷ್ಟ್ರ ಮೂಲದವರು—ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ತ್ವರಿತ ನೆರವು ನೀಡಿದರು. ಆಕೆಯ ಕಾರ್ಯತಡೆಗೆ ಸ್ಥಳೀಯ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...