ಬೆಳಗಾವಿ :ಕಾರಿನ ಗ್ಲಾಸ್ ಒಡೆದು ಕಳ್ಳತನ

Date:

ಬೆಳಗಾವಿ ನಗರದ ಬೋಗಾರ್ವೇಸ್ ವೃತ್ತದ ಪೇ ಪಾರ್ಕಿಂಗಿನಲ್ಲಿ ನಿಲ್ಲಿಸಿದ್ದ ಗುತ್ತಿಗೆದಾರರೊಬ್ಬರ ಕಾರಿನ ಗ್ಲಾಸ್ ಒಡೆದು, ಕಾರಿನಲ್ಲಿದ್ದ ಐವತ್ತು ಸಾವಿರ ರೂ ದುಡ್ಡು ಕಳ್ಳತನ ಮಾಡಿದ ಘಟನೆ ನಡೆದಿದೆ

- Advertisement -

ನಗರದ ಗುತ್ತಿಗೆದಾರರೊಬ್ಬರು ನಗರದಲ್ಲಿರುವ ತಮ್ಮ ಖಾಸಗಿ ಕಾರ್ಯದ ನಿಮಿತ್ತ, ಪೇ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ಕಾರನ್ನು ಪಾರ್ಕಿಂಗ್ ಮಾಡಿ ಹೋಗಿದ್ದು, ತಮ್ಮ ಕಾರ್ಯ ಮುಗಿಸಿ ಒಂದು ಗಂಟೆಯ ನಂತರ ಬಂದು ನೋಡುವಷ್ಟರಲ್ಲಿ ಕಾರಿನ ಗ್ಲಾಸ್‌ ಒಡೆದು, ಕಾರಿನಲ್ಲಿದ್ದ ಬ್ಯಾಗ್‌ ಅನ್ನು ಖದೀಮರು ದೋಚಿಕೊಂಡು ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇತ್ತ ಪಾರ್ಕಿಂಗ್ ವ್ಯವಸ್ಥೆಯ ಸಿಬ್ಬಂದಿಯನ್ನು ಕೇಳಿದಾಗ ತಮಗೆ ಏನು ತಿಳಿದಿಲ್ಲ, ಕಾರಿನ ಉಷ್ಣತೆಯಿಂದ ಗ್ಲಾಸು ಒಡೆದಿರಬಹುದು, ನಮ್ಮ ನಿಯಮಗಳ ಪ್ರಕಾರ ಕಾರಿನಲ್ಲಿರುವ ವಸ್ತುಗಳಿಗೆ ನಾವು ಜವಾಬ್ದಾರರಲ್ಲ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...