ಬೆಳಗಾವಿ : ರಮೇಶ ಜಾರಕಿಹೊಳಿ ಪುತ್ರನಿಂದ ಗಾಳಿಯಲ್ಲಿ ಗುಂಡು ಪ್ರಕರಣ ದಾಖಲು

Date:

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ನಡೆದ ಶ್ರೀ ಲಕ್ಷ್ಮೀ ದೇವಿ ಜಾತ್ರೆಯ ಸಂದರ್ಭದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಗಾಳಿಗೆ ಗುಂಡು ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಗೋಕಾಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

ಲಕ್ಷಾಂತರ ಭಕ್ತರು ಸೇರಿದ್ದ ಜಾತ್ರೆಯಲ್ಲಿ ಸಂತೋಷ್ ಜಾರಕಿಹೊಳಿ ಶಸ್ತ್ರಾಸ್ತ್ರದಿಂದ ಗಾಳಿಗೆ ಗುಂಡು ಹಾರಿಸಿದ್ದು, ಸಂಬಂಧಿಸಿದ ವೀಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ಶಸ್ತ್ರಾಸ್ತ್ರ ಬಳಕೆ ಕಾನೂನುಬಾಹಿರವಾಗಿದೆ

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...