ಬೆಳಗಾವಿ | ರಾಮದುರ್ಗ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ : ಸೂಕ್ತ ಕ್ರಮದ ಭರವಸೆ ನೀಡಿದ ಸಚಿವರು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಹಾಜರಾಗದಿರುವುದರಿಂದ ರೋಗಿಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾನೆ 10 ಗಂಟೆಗೆ ಬಂದ ರೋಗಿಗಳಿಗೆ ಮಧ್ಯಾಹ್ನ 3 ಗಂಟೆಯಾದರೂ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಅಸಮಾಧಾನ ಸಾರ್ವಜನಿಕರಿಂದ ವ್ಯಕ್ತವಾಗಿದೆ.

- Advertisement -

ಈ ಸಮಸ್ಯೆಯನ್ನು ಈ ದಿನ.ಕಾಮ್ ನೇರವಾಗಿ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಸಚಿವರಾದ ದಿನೇಶ್ ಗುಂಡುರಾವ್‌ ಅವರ ಮುಂದಿಟ್ಟಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಮದುರ್ಗದಲ್ಲಿ ₹33 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ 100 ಹಾಸಿಗೆಗಳ ನೂತನ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ತಾಲೂಕು ಆಸ್ಪತ್ರೆಯ ಗೈರುಹಾಜರಾತಿ ವಿಚಾರಕ್ಕೆ ಸ್ಪಷ್ಟನೆ ನೀಡಿದರು.

ಪ್ರತಿದಿನ ಸುಮಾರು 600 ಓಪಿಡಿ ಇರುವ ಆಸ್ಪತ್ರೆಗೆ ವೈದ್ಯರು ಕಡ್ಡಾಯವಾಗಿ ಸಮಯಕ್ಕೆ ಬರಬೇಕು. ಹೊಸ ಹಾಜರಾತಿ ವ್ಯವಸ್ಥೆ ಜಾರಿಯಲ್ಲಿದ್ದು, ಬರುವಾಗ ಮತ್ತು ಹೋಗುವಾಗ ಅಟೆಂಡೆನ್ಸ್‌ ಮಾರ್ಕ್ ಮಾಡಬೇಕು. ಅಗತ್ಯವಿದ್ದರೆ ಮೊಬೈಲ್‌ ಆಧಾರಿತ ವ್ಯವಸ್ಥೆಯನ್ನೂ ಜಾರಿಗೆ ತರುತ್ತೇವೆ,” ಎಂದು ಸಚಿವರು ಹೇಳಿದರು.

ವೈದ್ಯರು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.

ಈ ದಿನ.ಕಾಮ್ ಎತ್ತಿಹಿಡಿದ ಸಮಸ್ಯೆಗೆ ಆಡಳಿತದಿಂದ ಪರಿಣಾಮಕಾರಿ ಪರಿಹಾರ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...