ಬೆಳಗಾವಿ : ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಸೀಮಿತರಾಗಿರಲಿಲ್ಲ : ಸತೀಶ್ ಜಾರಕಿಹೊಳಿ

Date:

ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಸೀಮಿತರಾಗಿರಲಿಲ್ಲ; ಎಲ್ಲ ವರ್ಗಗಳ ಪ್ರೀತಿಗೆ ಪಾತ್ರರಾದ ಮಹಾನ್ ನಾಯಕರು. ಅವರು ಇಡೀ ದೇಶದ ಆಸ್ತಿ, ಅವರ ತತ್ವಗಳು ಎಲ್ಲರಿಗೂ ಆದರ್ಶವಾಗಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

- Advertisement -

ಬೆಳಗಾವಿ ಜಿಲ್ಲೆಯ ಅಥಣಿ ನಗರದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಅಶ್ವಾರೂಢ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹಾರಾಜರು ಕೇವಲ ವೀರ ಯೋಧ ಮಾತ್ರವಲ್ಲ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಶ್ರೇಷ್ಠ ಆಡಳಿತಗಾರರಾಗಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಸ್ವರಾಜ್ಯ ಪರಿಕಲ್ಪನೆಯಡಿ ಧರ್ಮ ಸಹಿಷ್ಣುತೆ, ಜನಕಲ್ಯಾಣ ಮತ್ತು ನ್ಯಾಯಯುತ ಆಡಳಿತವೇ ಅವರ ಆಡಳಿತದ ಮೂಲ ತತ್ವಗಳಾಗಿದ್ದವು ಎಂದು ಹೇಳಿದರು.

ದಾವಣಗೆರೆ ಜಿಲ್ಲೆಯ ಹೊದಿಗೆರೆಯಲ್ಲಿ ಇರುವ ಶಹಾಜಿ ಮಹಾರಾಜರ ಸಮಾಧಿ ಸ್ಮಾರಕಕ್ಕಾಗಿ 5 ಕೋಟಿ ರೂ. ಕಾಯ್ದಿರಿಸಲಾಗಿದ್ದು, ಬೆಳಗಾವಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಶಿವಾಜಿ ಮಹಾರಾಜರ ಸ್ಮಾರಕ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...

ಬೆಳಗಾವಿ | ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...

ಬೆಳಗಾವಿ | ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ED ದಾಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18...