ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

Date:

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ನಾಕಾದಿಂದ ಆರಂಭಗೊಂಡ ರೈತರ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರೈತ ಹೋರಾಟಗಾರರಾದ ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜೇರಿ ಅವರ ನಡುವಿನ ಸಂಬಂಧ ವಿಚಾರವಾಗಿ ಶಶಿಕಾಂತ ಗುರೂಜಿ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

- Advertisement -

“ಚೂನಪ್ಪ ಪೂಜೇರಿ ಮತ್ತು ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು. ನಮ್ಮಿಬ್ಬರ ಸಂಬಂಧ ಅಂಥದ್ದು. ನಮ್ಮ ನಡುವೆ ಯಾರಿಂದಲೂ ಬಿರುಕು ಮೂಡಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ನಮ್ಮಿಬ್ಬರ ಸಂಬಂಧ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಬಾಂಧವ್ಯದಂತೆ, ತಾಯಿ-ಮಗನ ಸಂಬಂಧದಂತಿದೆ. ನಮ್ಮ ನಡುವಿನ ಆತ್ಮೀಯತೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisements

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪಾದಯಾತ್ರೆ ನಡೆಸುತ್ತಿದ್ದಾರೆ. ಶುಕ್ರವಾರ ಬೆಳಿಗ್ಗೆ ಬೆಳಗಾವಿಯ ಸುವರ್ಣಸೌಧದಿಂದ ನಾಲ್ಕನೇ ದಿನದ ಪಾದಯಾತ್ರೆ ಆರಂಭಗೊಂಡಿದ್ದು, ಬಾಗೇವಾಡಿ ಮಾರ್ಗವಾಗಿ ಸಂಜೆ ಎಂ.ಕೆ. ಹುಬ್ಬಳ್ಳಿಗೆ ತಲುಪಿ ಅಲ್ಲಿ ವಾಸ್ತವ್ಯ ಮಾಡಲಿದೆ.

ಪಾದಯಾತ್ರೆಯಲ್ಲಿ ಈಗಾಗಲೇ 10 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದು, ರೈತರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ರೈತ ಸಂಘಟನೆಯ ಮಾರುತಿ ಅವರು ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14...

ರಷ್ಯಾ-ಉಕ್ರೇನ್ ಸಂಘರ್ಷ: ನಿರ್ಬಂಧ ವಿನಾಯಿತಿ ಪುಟಿನ್‌ಗೆ ಟ್ರಂಪ್ ನೀಡಿದ ಬಹುಮಾನ ಎಂದ‌ ಝೆಲೆನ್ಸ್ಕಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಮೇಲಿನ ಪ್ರಮುಖ ನಿರ್ಬಂಧಗಳನ್ನು...