ಬೆಳಗಾವಿ | ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಿ: ಶಾಸಕ ಮಹಾಂತೇಶ ಕೌಜಲಗಿ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ ಕೊರತೆಯಿಂದ ಇಳುವರಿ ಕಡಿಮೆಯಾಗುವ ಆತಂಕ ಎದುರಾಗಿದೆ. ಕೂಡಲೇ ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಒತ್ತಾಯಿಸಿದರು.

- Advertisement -

ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಸೋಯಾಬಿನ್ ಬೆಳೆಯ ಅವಧಿ ಮುಕ್ತಾಯದ ಹಂತದಲ್ಲಿದ್ದು, ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ತಕ್ಷಣ ಬೆಳೆ ಸಮೀಕ್ಷೆ ನಡೆಸಿ, ಅದರ ಆಧಾರದ ಮೇಲೆ ವಿಮಾ ಪಾವತಿಗೆ ಅಗತ್ಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ನಿಯಮಾನುಸಾರ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...

ಬೆಳಗಾವಿ | ಕಾರಿಗೂ ಹೆಲ್ಮೆಟ್ ಕಡ್ಡಾಯವೇ? ಎ ಐ ಕ್ಯಾಮೆರಾ ಹೊಸ ನಿಯಮ

ಇಷ್ಟು ದಿನ ಬೈಕ್‌ ಸವಾರರಿಗೆ ಮಾತ್ರ ಹೆಲ್ಮೆಟ್ ಕಡ್ಡಾಯ ಎಂದುಕೊಂಡಿದ್ದವರಿಗೆ ಇದೀಗ...

ಬೆಳಗಾವಿ | ಮನೆ ಬಾಗಿಲಿಗೇ ಜನನ ಮರಣ ಪ್ರಮಾಣ ಪತ್ರ

ಸಾರ್ವಜನಿಕರು ಬೆಳಗಾವಿ ಮಹಾನಗರ ಪಾಲಿಕೆಯಿಂದ ಪಡೆಯುವ ಜನನ ಮತ್ತು ಮರಣ ಪ್ರಮಾಣ...

ಬೆಳಗಾವಿ | ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿರುವ ಜನರು: ಹೃಷಿಕೇಶ ದೇಸಾಯಿ

ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿ ಇರುವ ಜನರು. ಮಾಧ್ಯಮಗಳು ಆಡಳಿತ ಪಕ್ಷದ...